ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ಬಿ. ಓಬಣ್ಣ ಆಯ್ಕೆ

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ (ರಿ) ದ ವತಿಯಿಂದ ಶಾಸಕರ ಭವನದ ಮೂರನೇ ಮಹಡಿಯಲ್ಲಿ ಹಮ್ಮಿಕೊಂಡಿರುವ "ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ"ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ಶ್ರೀ ಡಿ. ಸಿ. ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ  ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು 
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಗಾಯತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಿ. ಓಬಣ್ಣ ಅವರನ್ನು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ "ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ" ಆಯ್ಕೆ ಮಾಡಲಾಯಿತು.


ಮಾನ್ಯರಿಗೆ ಹೃದಯಪೂರ್ವಕ ಅಭಿನಂದನೆಗಳು.
ಶುಭಾಶಯ ಕೋರುವವರು : ಶ್ರೀ ರಾಜು ಕವಿ ಸೂಲೇನಹಳ್ಳಿ. 

Comments

Popular posts from this blog

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮ.

ತುಮಕೂರಿನಲ್ಲಿ ಕವಿಗೋಷ್ಠಿ ಹಾಗೂ ಪುಸ್ತಕ ಓದು ಸಂವಾದ ಕಾರ್ಯಕ್ರಮ.

ಕಾವ್ಯದೀವಿಗೆ ಕೃತಿ ಲೋಕಾರ್ಪಣೆ