ಶ್ರೀ ಮೂಡಲಪ್ಪ ಆದೋನಿ ಕಂಪ್ಲಿ ರವರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೇಷ್ಠ ಕೃಷಿ ಸೇವಾ ರತ್ನ ರಾಜ್ಯ ಮಟ್ಟದ ಪ್ರಶಸ್ತಿ

ಶ್ರೀ ಮೂಡಲಪ್ಪ ಆದೋನಿ ಕಂಪ್ಲಿ ರವರಿಗೆ ಕೃಷಿ ಕ್ಷೇತ್ರದಲ್ಲಿನ ಅಮೋಘ ಸೇವೆ,ಸಾಹಿತ್ಯ ಸೇವೆ,ಕನ್ನಡ ನಾಡು-ನುಡಿಯ ಬಗ್ಗೆ ಇರುವ ವಿಶೇಷ ಕಾಳಜಿ ಗುರುತಿಸಿ ಹಾವೇರಿ ಜಿಲ್ಲೆಯ ಹೊಸರತ್ತಿಯ ಶ್ರೀ ಶ್ರೀ ಡಾ.ಸುಬುಧೇಂದ್ರ ತೀರ್ಥ
ವಿದ್ಯಾ ಸಂಸ್ಥೆಯು ಶ್ರೀಯುತರನ್ನು
ಶ್ರೀ ಸುಬುಧೇಂದ್ರ ತೀರ್ಥ ಶ್ರೇಷ್ಠ ಕೃಷಿ ಸೇವ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಗೆ ಆಯ್ಕೆಮಾಡಲಾಗಿದ್ದು,
ದಿನಾಂಕ : 8-1-2023 ನೇ ಭಾನುವಾರ ಹೊಸರತ್ತಿಯ ಶ್ರೀ ಮೈಲಾರ ಮಹಾದೇವ ಸಭಾ ಭವನದಲ್ಲಿ ಶ್ರೀ ಶ್ರೀ 1008 ಡಾ.ಶ್ರೀ ಸುಬುಧೇಂದ್ರ ತೀರ್ಥ ಪಾದಂಗಳವರು ಮಂತ್ರಾಲಯ ಹಾಗೂ ಗುದ್ದಲಿಂಗೇಶ್ವರ ಮಠ ಹೊಸರಿತ್ತಿಯ ಶ್ರೀ ಶ್ರೀ ಮ.ನಿ.ಪ್ರ. ಗುದ್ದಲೀಶ್ವರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಶ್ರೀಯುತರಿಗೆ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿಜಯ ನಗರ ಜಿಲ್ಲೆಯ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವಿಜಯನಗರ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ್ ಬಡಿಗೇರ್  ಡಾ.ಮಾಂತೇಶ್ ಅಣ್ಣಿಗೇರಿ. ಬೆಳಗಾವಿ ಸಾಹಿತಿಗಳು ಮತ್ತು ಸಂಸ್ಥಾಪನ ಅಧ್ಯಕ್ಷರಾದ ಶ್ರೀ ಸಿದ್ದಲಿಂಗೇಶ್ವರ ಅಂಕಲಕೋಟಿ ಪತ್ರಿಕ ವರದಿಯಲ್ಲಿ ತಿಳಿಸಿದ್ದಾರೆ.

💐💐 ಇವರಿಗೆ ವಿಚಾರ ಮಂಟಪ ಸಾಹಿತ್ಯ ಬಳಗದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು 💐💐

Comments

Popular posts from this blog

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮ.

ತುಮಕೂರಿನಲ್ಲಿ ಕವಿಗೋಷ್ಠಿ ಹಾಗೂ ಪುಸ್ತಕ ಓದು ಸಂವಾದ ಕಾರ್ಯಕ್ರಮ.

ಕಾವ್ಯದೀವಿಗೆ ಕೃತಿ ಲೋಕಾರ್ಪಣೆ