ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮ.



ದಿನಾಂಕ 25.024 ಭಾನುವಾರ ಕೈವಾರದಲ್ಲಿ ಕರ್ನಾಟಕ ಸಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯುತ್ತದೆ.
ಸಂಗೀತ ನೃತ್ಯ ಗೀತ ಗಾಯನ ಕವಿಗೋಷ್ಠಿ ಕಾಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಗುರು ಯೋಗಿ ನಾರಾಯಣ ಪ್ರಶಸ್ತಿ ಕನ್ನಡ ಕಾವ್ಯಶ್ರೀ ಪ್ರಶಸ್ತಿ ಶಿಕ್ಷಕರ ರತ್ನ ಪ್ರಶಸ್ತಿ ಹೆಮ್ಮೆಯ ಕನ್ನಡಿಗ ಕನ್ನಡತಿ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಡಾ. ಆರೂಢ ಭಾರತಿ ಸ್ವಾಮಿಗಳು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ತಾವೆಲ್ಲರೂ ಸಮಾರಂಭಕ್ಕೆ ಆಗಮಿಸಬೇಕೆಂದು ಕೇಳಿಕೊಳ್ಳುತ್ತೇವೆ..
ಇಂತಿ ,
ಅಧ್ಯಕ್ಷರು 
ಡಾ.ಶಿವಣ್ಣ ಜಿ.

Comments

Popular posts from this blog

ತುಮಕೂರಿನಲ್ಲಿ ಕವಿಗೋಷ್ಠಿ ಹಾಗೂ ಪುಸ್ತಕ ಓದು ಸಂವಾದ ಕಾರ್ಯಕ್ರಮ.

ಕಾವ್ಯದೀವಿಗೆ ಕೃತಿ ಲೋಕಾರ್ಪಣೆ